ದೇಶಮಹಾರಾಷ್ಟ್ರ ಡಿಸಿಎಂ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ಮಹಿಳೆಯರನ್ನು ತಡೆದ ಪೊಲೀಸ್
ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ನಾಗ್ಪುರ ಪೊಲೀಸ್ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಗುಂಪುಗಳ (ಎಸ್ ಹೆಚ್ ಜಿ) ಸದಸ್ಯರನ್ನು ಪೊಲೀಸರು ತಡೆದಿದ್ದಾರೆ.