ದೇಶಮಹಾ ಬೆಳವಣಿಗೆ: ಫಡ್ನವಿಸ್-ರೌತ್ ಭೇಟಿ ಬಳಿಕ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಪವಾರ್!
ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ.