ದೇಶಶಬರಿಮಲೆ: ಬಿಕ್ಕಟ್ಟು ಪರಿಹಾರ ಮಾತುಕತೆ ವಿಫಲ- ಪಂಡಲಂ ರಾಯಲ್ ಕುಟುಂಬ ಹೇಳಿಕೆ
ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದರ್ಶನ ಪಡೆದು ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸುವ ಬಗ್ಗೆ ಟ್ರಾವಂಕೂರು ದೇವಸ್ಥಾನ ಮಂಡಳಿ ಹಾಗೂ ಪಂಡಲಂ ರಾಯಲ್ ಕುಟುಂಬ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ಇಂದು ನಡೆದ ಮಾತುಕತೆಯಲ್ಲಿ ಒಮ್ಮತ ಮೂಡದೆ ವಿಫಲವಾಗಿದೆ.