faints

ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್
ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ.

ಕುದುರೆ ಓಡಿಸುವಾಗ ತಲೆ ಸುತ್ತಿ ಬಿದ್ದ ನಟ ರಣದೀಪ್ ಹೂಡಾ: ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ
ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್
ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.

ಶಿರಾ ಉಪಚುನಾವಣೆ: ವೇದಿಕೆಯಲ್ಲೇ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ
ಶಿರಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಪ್ರಚಾರದ ವೇದಿಕೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆಯಿತು.

