ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ.