ಕಪ್ಪುಹಣ ಬಹಿರಂಗಗೊಳಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯನ್ನು ಫೇರ್ ಅಂಡ್ ಲೌಲಿ ಎಂದು ಟೀಕಿಸಿದ್ದ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಲು ಬಿಜೆಪಿ ನಿರ್ಧರಿಸಿದೆ.