ರಾಜ್ಯನ್ಯಾಯಬೆಲೆ ಅಂಗಡಿಗಳ ಹಂಚಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದ ಪ್ರಕರಣಗಳು, ವಿಶೇಷವಾಗಿ ನ್ಯಾಯಬೆಲೆ ಅಂಗಡಿಗಳು ಹಾಗೂ ಕಾರ್ಡ್ಗಳ ಹಂಚಿಕೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಆಯುಕ್ತರಿಗೆ ಈ ಸಮಸ್ಯೆಯನ್ನು ಪರಿಶೀಲಿಸಿ ಪರಿಹರಿಸುವಂತೆ ಸೂಚಿಸಿದೆ.