ಕ್ರಿಕೆಟ್'ನ್ಯಾಯಯುತವಾಗಿ ನಡೆಸಿಕೊಳ್ಳಿ': ಪಾಕ್ ಮಾಜಿ ಪ್ರಧಾನಿ ಪರ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಸೇರಿ 14 ಮಾಜಿ ನಾಯಕರು ಬ್ಯಾಟಿಂಗ್!
ಕ್ರಿಕೆಟ್ ಬಹಳ ಹಿಂದಿನಿಂದಲೂ ರಾಷ್ಟ್ರಗಳ ನಡುವೆ ಸೇತುವೆಯಾಗಿದೆ. ತಂಡಗಳು ಮೈದಾನದಲ್ಲಿ ತೀವ್ರವಾಗಿ ಸ್ಪರ್ಧಿಸುತ್ತಿದ್ದರೂ, ಅವುಗಳ ನಡುವಿನ ಗೌರವವು ಕ್ರೀಡಾ ಮನೋಭಾವವನ್ನು ಸಂಕೇತಿಸುತ್ತದೆ.