ದೇಶಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಗೆ ಮತ್ತೊಂದು ಶಾಕ್; ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್!
ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಕೂಡಲೇ ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್ ಜಾರಿ ಮಾಡಿದೆ.