Faith

ಪಕ್ಷದ ಮೇಲೆ ನನಗೆ ನಂಬಿಕೆ ಇದೆ; ದುಡ್ಡು-ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!
ರಾಜ್ಯ

ಪಕ್ಷದ ಮೇಲೆ ನನಗೆ ನಂಬಿಕೆ ಇದೆ; ದುಡ್ಡು-ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಾನು ಎಷ್ಟು ಪ್ರಾಮಾಣಿಕವಾಗಿ ಇದ್ದೆ ಎಂಬುದು ನನ್ನ ಆತ್ಮಸಾಕ್ಷಿಗೆ ಗೊತ್ತು. ಆದರೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು.

ಕುಂಭಮೇಳದಲ್ಲಿ ಪಾಲ್ಗೊಳ್ಳುವುದು ನಂಬಿಕೆ ವಿಷಯ, ನಾನೂ ಹೋಗುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಕುಂಭಮೇಳದಲ್ಲಿ ಪಾಲ್ಗೊಳ್ಳುವುದು ನಂಬಿಕೆ ವಿಷಯ, ನಾನೂ ಹೋಗುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಖರ್ಗೆಯವರು ಹೇಳಿದ ತಕ್ಷಣ ಕುಂಭಮೇಳಕ್ಕೆ ಹೋಗುವವರನ್ನು ನಿಲ್ಲಿಸಲು ಸಾಧ್ಯವಿಲ್ಲ. ಕುಂಭಮೇಳಕ್ಕೆ ಹೋಗುವವರು ಮುಕ್ತವಾಗಿದ್ದಾರೆ ಎಲ್ಲರೂ ಹೋಗುತ್ತಿದ್ದಾರೆ. ಇದರಲ್ಲಿ ಏನೂ ಗೊಂದಲ ಆಗುವುದಿಲ್ಲ.

ನಂಬಿಕೆ ಪ್ರಶ್ನೆ ಮಾಡಲು ನಾನ್ಯಾರು? ಕುಂಭಮೇಳಕ್ಕೆ ಹೋದರೆ ಅದರಲ್ಲಿ ತಪ್ಪೇನು? ಯಾಕೆ ವಿರೋಧಿಸಬೇಕು?: Prakash Raj
ದೇಶ

ನಂಬಿಕೆ ಪ್ರಶ್ನೆ ಮಾಡಲು ನಾನ್ಯಾರು? ಕುಂಭಮೇಳಕ್ಕೆ ಹೋದರೆ ಅದರಲ್ಲಿ ತಪ್ಪೇನು? ಯಾಕೆ ವಿರೋಧಿಸಬೇಕು?: Prakash Raj

ಈಗ ಮತ್ತೊಮ್ಮೆ ಪ್ರಕಾಶ್ ರಾಜ್ ಕುಂಭಮೇಳದ ವಿಷಯದಲ್ಲಿ ಸುದ್ದಿಯಲ್ಲಿದ್ದಾರೆ. ಕಾರಣ ಅವರು ನೀಡಿರುವ ಹೇಳಿಕೆ.

Maha Kumbh 2025: ಕುಂಭಮೇಳ ಬಗ್ಗೆ "ಬುದ್ಧಿಜೀವಿ" ವಿಶ್ಲೇಷಣೆಗಳಿಗೆ ಪ್ರತಿಕ್ರಿಯೆ ಬೇಕಿಲ್ಲ, ಆದರೆ… (ತೆರೆದ ಕಿಟಕಿ)
ಅಂಕಣಗಳು

Maha Kumbh 2025: ಕುಂಭಮೇಳ ಬಗ್ಗೆ "ಬುದ್ಧಿಜೀವಿ" ವಿಶ್ಲೇಷಣೆಗಳಿಗೆ ಪ್ರತಿಕ್ರಿಯೆ ಬೇಕಿಲ್ಲ, ಆದರೆ… (ತೆರೆದ ಕಿಟಕಿ)

ನಗ್ನವಾಗಿರುವವರೋ ಅಥವಾ ಚಿತ್ರ-ವಿಚಿತ್ರ ವೇಷಗಳಲ್ಲಿರುವವರೋ ಆ ಎಲ್ಲ ಸಾಧು ಸಮೂಹ ಹನ್ನೆರಡು ವರ್ಷಗಳಿಗೊಮ್ಮೆ ಹೀಗೆ ಕಲೆಯುತ್ತದೆ. ನಂತರ ದಶಕಗಳ ಕಾಲ ಅವರೇನೂ ನಾಗರಿಕ ಸಮಾಜದ ನಡುವೆ ವಿಜೃಂಭಿಸಿಕೊಂಡಿರುವುದಿಲ್ಲ.

ವೈಜ್ಞಾನಿಕ ಮನೋಭಾವ ದಿನ: ಸರಿ ನಂಬಿಕೆಗಳನ್ನು ಪಾಲಿಸಿ, ಹುಸಿ ನಂಬಿಕೆಗಳನ್ನು ಕೈಬಿಡುವುದು ಹೇಗೆ? (ಚಿತ್ತ ಮಂದಿರ)
ಅಂಕಣಗಳು

ವೈಜ್ಞಾನಿಕ ಮನೋಭಾವ ದಿನ: ಸರಿ ನಂಬಿಕೆಗಳನ್ನು ಪಾಲಿಸಿ, ಹುಸಿ ನಂಬಿಕೆಗಳನ್ನು ಕೈಬಿಡುವುದು ಹೇಗೆ? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್, ಮನೋವೈದ್ಯಹುಟ್ಟು-ಸಾವು, ದೇವರು-ದೆವ್ವ, ಮಾಟ-ಮಂತ್ರ, ಶಕುನ-ಅಪಶಕುನ ಕಾಡುವ ಕಷ್ಟ-ನಷ್ಟ, ಸೋಲು ನೋವುಗಳ ಬಗ್ಗೆ ನಮ್ಮಲ್ಲಿ ನೂರಾರು ನಂಬಿಕೆಗಳಿವೆ. ವೇದ-ಉಪನಿಷತ್ತು, ಪುರಾಣಗಳಿಂದ ಹಿಡಿದು, ಪ್ರತಿಯೊಂದು ಸಮುದಾಯ-ಕುಟುಂಬಗಳವರೆಗೂ...

ಸಿಜೆಐಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪತ್ರ: ಮೌನ ಮುರಿದ ನ್ಯಾಯಮೂರ್ತಿ ರಮಣ ಏನು ಹೇಳಿದರು?
ದೇಶ

ಸಿಜೆಐಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪತ್ರ: ಮೌನ ಮುರಿದ ನ್ಯಾಯಮೂರ್ತಿ ರಮಣ ಏನು ಹೇಳಿದರು?

ಜನರ ನಂಬಿಕೆಯೇ ನ್ಯಾಯಾಂಗದ ಬಹುದೊಡ್ಡ ಶಕ್ತಿಯಾಗಿದ್ದು, ನ್ಯಾಯಾಧೀಶರು ಎಲ್ಲಾ ಒತ್ತಡ ಮತ್ತು ಅಡೆತಡೆಗಳನ್ನು ನಿವಾರಿಸಿಕೊಂಡು ತಮ್ಮ ತತ್ವಗಳನ್ನು ಸ್ಥಿರವಾಗಿ ಹಿಡಿದಿಟ್ಟುಕೊಳ್ಳುವುದು ಮತ್ತು ನಿರ್ಭೀತಿಯಿಂದ ನಿರ್ಣಯ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಎನ್ ವಿ ರಮಣ ಹೇಳಿದ್ದಾರೆ.

ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ: ಕಾಂಗ್ರೆಸ್
ರಾಜ್ಯ

ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ: ಕಾಂಗ್ರೆಸ್

ಚುನಾವಣಾ ಆಯೋಗ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ತರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಒಂದು ವೇಳೆ ಆಯೋಗ ವಿಫಲವಾದರೇ ರಾಜ್ಯದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ನನ್ನ ನಂಬಿಕೆಯನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ವಿಪಕ್ಷಗಳ ಟೀಕೆಗಳಿಗೆ ಸಿಎಂ ಯೋಗಿ ತಿರುಗೇಟು
ದೇಶ

ನನ್ನ ನಂಬಿಕೆಯನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ವಿಪಕ್ಷಗಳ ಟೀಕೆಗಳಿಗೆ ಸಿಎಂ ಯೋಗಿ ತಿರುಗೇಟು

ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತೀವ್ರ ಟೀಕೆಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನನ್ನ ನಂಬಿಕೆಗಳನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಗುರುವಾರ ಹೇಳಿದ್ದಾರೆ...

ಕಾಶ್ಮೀರ ಸಮಸ್ಯೆ ಬಗೆಹರಿಸಲು ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು: ರಾಜನಾಥ ಸಿಂಗ್
ದೇಶ

ಕಾಶ್ಮೀರ ಸಮಸ್ಯೆ ಬಗೆಹರಿಸಲು ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು: ರಾಜನಾಥ ಸಿಂಗ್

ಜಮ್ಮು ಮತ್ತು ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲವನ್ನು ನೀಡಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ...