ದೇಶಕೊರೋನಾ ವೈರಸ್: ಸಂಪೂರ್ಣ ದೇಶ ಸ್ಥಗಿತಕ್ಕೆ WHO ಸಲಹೆ; ಆಡಿಯೋ ನಕಲಿ ಎಂದ ಕೇಂದ್ರ ಸರ್ಕಾರ
ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂಪೂರ್ಣ ದೇಶವನ್ನು ಸ್ಥಗಿತಗೊಳಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿತ್ತು ಎಂಬ ಆಡಿಯೋ ಸಂದೇಶ ಸುಳ್ಳು ಸುದ್ದಿ ಎಂದು ಕೇಂದ್ರ ಸರ್ಕಾರ ಹೇಳಿದೆ.