ಜಿಲ್ಲಾ ಸುದ್ದಿನಕಲಿ ಔಷಧ ಮಾರುತ್ತಿದ್ದವರಿಗೆ ಜನರಿಂದ ಚಿಕಿತ್ಸೆ!
ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ಆಯುರ್ವೇದ ಚಿಕಿತ್ಸೆ ನೀಡಿ ರೋಗ ಗುಣಮುಖಪಡಿಸುವುದಾಗಿ ನಂಬಿಸಿ, ನಕಲಿ ಔಷಧಗಳನ್ನು ನೀಡಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಟ್ಟಿ ಹಾಕಿ ಸಾರ್ವಜನಿಕರು ಥಳಿಸಿದ್ದಾರೆ...