ನಕಲಿ ಬಿಲ್ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.