Fake call centre busted

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ
ಬಂಧಿತ ಆರೋಪಿಗಳನ್ನು ಗುಜರಾತ್ ಮೂಲದ ಕುಮಾವತ್ ಯೋಗೇಶ್ ಅಮರರಾಮ್ ಹಾಗೂ ದೆಹಲಿಯ ಹಜರತ್ ನಿಜಾಮುದ್ದೀನ್ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ.

ಬೆಳಗಾವಿಯಲ್ಲಿ ನಕಲಿ ಕಾಲ್ ಸೆಂಟರ್ ಪತ್ತೆ; ಅಮೆರಿಕ ಪ್ರಜೆಗಳಿಗೆ ವಂಚಿಸಿದ 33 ಜನರ ಬಂಧನ
28 ಪುರುಷರು ಮತ್ತು ಐದು ಮಹಿಳೆಯರು ಸೇರಿದಂತೆ ಒಟ್ಟು 33 ಜನರನ್ನು ಬಂಧಿಸಲಾಗಿದ್ದು, ಅವರಿಂದ 37 ಲ್ಯಾಪ್ಟಾಪ್ಗಳು ಮತ್ತು 37 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

