Fake caste certificate

'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
ದೇಶ

'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ತನ್ನ ಮಗಳಿಗೆ ಒಬಿಸಿ ಪ್ರಮಾಣಪತ್ರವನ್ನು ಪಡೆದುಕೊಂಡ ಆರೋಪದ ಮೇಲೆ ಮುಂಬ್ರಾ ಕಾರ್ಪೊರೇಟರ್ ಸಹರ್ ಶೇಖ್ ಅವರ ತಂದೆ ಯೂನಸ್ ಶೇಖ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಥಾಣೆ ತಹಶೀಲ್ದಾರ್ ಕಚೇರಿ ಇತ್ತೀಚೆಗೆ ಶಿಫಾರಸು ಮಾಡಿತ್ತು.

ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನ ಪ್ರಶ್ನಿಸಲು ಕಾಲಮಿತಿ ಅಡ್ಡಿ ಬರುವುದಿಲ್ಲ: ಹೈಕೋರ್ಟ್
ರಾಜ್ಯ

ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನ ಪ್ರಶ್ನಿಸಲು ಕಾಲಮಿತಿ ಅಡ್ಡಿ ಬರುವುದಿಲ್ಲ: ಹೈಕೋರ್ಟ್

ನಕಲಿ ಜಾತಿ ಪ್ರಮಾಣ ಪತ್ರದಿಂದ ಪಡೆದಿರುವ ಪ್ರಯೋಜನ ಪ್ರಶ್ನಿಸಲು ಕಾಲಮಿತಿಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್‌ನ ಕಲಬುರಗಿ ಪೀಠ ಆದೇಶಿಸಿದೆ.

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್‌ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ
ರಾಜ್ಯ

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್‌ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ ಒದಗಿಸಿದ ಮಾಜಿ ಶಾಸಕ: ಹೈಕೋರ್ಟ್
ರಾಜ್ಯ

ಚುನಾವಣೆಗೆ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ ಒದಗಿಸಿದ ಮಾಜಿ ಶಾಸಕ: ಹೈಕೋರ್ಟ್

ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ ಅವರು ಬುಡಗ ಜಂಗಮ, ಪರಿಶಿಷ್ಟ ಜಾತಿಗೆ ಸೇರಿದವರಲ್ಲ, ಒಬಿಸಿ ಗುಂಪಿಗೆ ಬರುವ ಬೈರಾಗಿ ಜಾತಿಗೆ ಸೇರಿದವರು ಎಂದು ಸ್ಪಷ್ಟಪಡಿಸಿರುವ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ (ಡಿಸಿವಿಸಿ) ನಿರ್ಣಯದಲ್ಲಿ ಯಾವುದೇ ದೋಷ ಕಂಡು ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ಹಾವೇರಿ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ
ರಾಜ್ಯ

ಹಾವೇರಿ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ದಾಖಲಾದ ನಕಲಿ ಜಾತಿ ಪ್ರಮಾಣಪತ್ರ ಕೇಸುಗಳು 194: ಯಾರಿಗೂ ಶಿಕ್ಷೆಯಾಗಿಲ್ಲ!
ರಾಜ್ಯ

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ದಾಖಲಾದ ನಕಲಿ ಜಾತಿ ಪ್ರಮಾಣಪತ್ರ ಕೇಸುಗಳು 194: ಯಾರಿಗೂ ಶಿಕ್ಷೆಯಾಗಿಲ್ಲ!

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ 194 ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಗಳನ್ನು ಪತ್ತೆಯಾಗಿವೆ. ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡವುಗಳಲ್ಲಿ ಹೆಚ್ಚಿನವು ಉದ್ಯೋಗ ಪಡೆಯಲು ಅಥವಾ ಶಿಕ್ಷಣಕ್ಕಾಗಿ ಮತ್ತು ಚುನಾವಣೆಯ ಪ್ರಯೋಜನಗಳನ್ನು ಪಡೆಯಲಾಗಿವೆ.

ನಕಲಿ ಜಾತಿ ಪ್ರಮಾಣಪತ್ರ: ನಿವೃತ್ತ ಡಿವೈಎಸ್ಪಿ ಮಕ್ಕಳ ವಿರುದ್ಧ ಪ್ರಕರಣ ದಾಖಲು
ರಾಜ್ಯ

ನಕಲಿ ಜಾತಿ ಪ್ರಮಾಣಪತ್ರ: ನಿವೃತ್ತ ಡಿವೈಎಸ್ಪಿ ಮಕ್ಕಳ ವಿರುದ್ಧ ಪ್ರಕರಣ ದಾಖಲು

ನಕಲಿ ಜಾತಿ ಪ್ರಮಾಣ ಪಡೆದಿರುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ಡಿವೈಎಸ್ಪಿಯ ಪುತ್ರ ಹಾಗೂ ಪುತ್ರಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ನಜರಾಬಾದ್ ಠಾಣೆಯಲ್ಲಿ ಮಗನ ವಿರುದ್ಧ ಹಾಗೂ ಟಿ ನರಸೀಪುರ ಠಾಣೆಯಲ್ಲಿ ಮಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಳ್ಳು ಪ್ರಮಾಣಪತ್ರ: ನಿರ್ದಾಕ್ಷಿಣ್ಯ ಕ್ರಮ
ಜಿಲ್ಲಾ ಸುದ್ದಿ

ಸುಳ್ಳು ಪ್ರಮಾಣಪತ್ರ: ನಿರ್ದಾಕ್ಷಿಣ್ಯ ಕ್ರಮ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ 702 ಜನರು ಅಧಿಕಾರದಲ್ಲಿರುವುದನ್ನು ಗಮನಕ್ಕೆ ತಂದರು...