ರಾಜಕೀಯನಕಲಿ ಸಿಡಿ; ತನಿಖೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ
ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...