ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಲ್ಲಿ ಸಾರಿಗೆ ಇಲಾಖೆ ಮಾತ್ರವಲ್ಲ, ತಾಂತ್ರಿಕ ಶಿಕ್ಷಣ ಇಲಾಖೆಯೂ ಅಕ್ರಮದಲ್ಲಿ ಭಾಗಿಯಾಗಿರುವುದು ಗೊತ್ತಾಗುತ್ತಿದೆ.