Fake circular

ಶಾಲಾ ಶೈಕ್ಷಣಿಕ ಪ್ರವಾಸ ರದ್ದತಿಗೆ ಯಾವುದೇ ಆದೇಶ ಹೊರಡಿಸಿಲ್ಲ: ಶಿಕ್ಷಣ ಇಲಾಖೆ
ಡಿಸೆಂಬರ್ 10 ರಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುತ್ತೋಲೆ ಹರಿದಾಡುವುದರೊಂದಿಗೆ ಶಾಲಾ ಆಡಳಿತ ಮಂಡಳಿಗಳಲ್ಲಿ ಗೊಂದಲ ಉಂಟು ಮಾಡಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಂಡಳಿ ಸ್ಪಷ್ಟನೆ
ಮಾರ್ಚ್ 10ರಂದು ಹೊರಡಿಸಲಾದ ಸುತ್ತೋಲೆ ನಕಲಿ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತಪ್ಪುದಾರಿಗೆಳೆಯುವಂಥದ್ದು ಎಂದು ಮಂಡಳಿ ತಿಳಿಸಿದೆ.

