Fake Congress

ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ನಕಲಿ ಕಾಂಗ್ರೆಸ್ ಸಭೆ: ಜೆಡಿಎಸ್-ಬಿಜೆಪಿ ನಾಯಕರ ವಾಗ್ದಾಳಿ
ಬೆಳಗಾವಿಯಲ್ಲಿ ಕೋಟ್ಯಂತರ ರೂಪಾಯಿ ಜನಗಳ ದುಡ್ಡು ಖರ್ಚು ಮಾಡಿ ಏನು ಸಂದೇಶ ಕೊಡುತ್ತಿದ್ದಾರೆ ಇವರು. ಇದು ನಾಗರಿಕ ಸರ್ಕಾರವಾ? ಬರೀ ಗಾಂಧೀಜಿ ಹೆಸರು ಹೇಳಿದರೆ ಆಗಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು.

ನಕಲಿ ಕಾಂಗ್ರೆಸ್ನ ನಕಲಿ ನೇತಾರರು: ಜೋಶಿ
ಮಹಾತ್ಮಾ ಗಾಂಧಿ ಗೋಹತ್ಯೆ ವಿರೋಧಿಸಿದ್ದರು ಹಾಗೂ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜಿಸುವಂತೆ ಸಲಹೆ ನೀಡಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ

