Fake currency notes

ಬಿಡದಿ: ವೃಷಭಾವತಿ ನದಿ ಸೇತುವೆ ಕೆಳಗೆ ಕಂತೆ ಕಂತೆ ನಕಲಿ ನೋಟು ಪತ್ತೆ; ಪೊಲೀಸರಿಂದ ಪರಿಶೀಲನೆ; Video
ರಾಜ್ಯ

ಬಿಡದಿ: ವೃಷಭಾವತಿ ನದಿ ಸೇತುವೆ ಕೆಳಗೆ ಕಂತೆ ಕಂತೆ ನಕಲಿ ನೋಟು ಪತ್ತೆ; ಪೊಲೀಸರಿಂದ ಪರಿಶೀಲನೆ; Video

ಈ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ಬಳಿಕ ನೋಟುಗಳು ಅಸಲಿಯಲ್ಲ, 100 ಹಾಗೂ 500 ನೋಟುಗಳ ಮಾದರಿಯ ಜೆರಾಕ್ಸ್‌ ಪ್ರತಿಗಳಾಗಿವೆ ಎಂಬುದು ತಿಳಿದು ಬಂದಿದೆ.

ಶಿರಸಿ; 'ಸಿನಿಮಾ ಚಿತ್ರೀಕರಣಕ್ಕೆ ಮಾತ್ರ' ಎಂದು ಬರೆದಿರುವ ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆ!
ರಾಜ್ಯ

ಶಿರಸಿ; 'ಸಿನಿಮಾ ಚಿತ್ರೀಕರಣಕ್ಕೆ ಮಾತ್ರ' ಎಂದು ಬರೆದಿರುವ ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆ!

ಖಚಿತ ಮಾಹಿತಿ ಆಧಾರದ ಮೇಲೆ, ಮಂಗಳವಾರ ದಾಂಡೇಲಿಯ ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಶೋಧಿಸಿದ ಪೊಲೀಸರು, ನಕಲಿ ನೋಟುಗಳ ಜೊತೆಗೆ ಹಣ ಎಣಿಸುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ
ರಾಜ್ಯ

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ

ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: 9.70 ಲಕ್ಷ ರೂ ಮುಖಬೆಲೆಯ 485 ನಕಲಿ ನೋಟುಗಳ ವಶ, ಓರ್ವನ ಬಂಧನ
ದೇಶ

ಪಶ್ಚಿಮ ಬಂಗಾಳ: 9.70 ಲಕ್ಷ ರೂ ಮುಖಬೆಲೆಯ 485 ನಕಲಿ ನೋಟುಗಳ ವಶ, ಓರ್ವನ ಬಂಧನ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಭಾರತ-ಬಾಂಗ್ಲಾ ಗಡಿಯಲ್ಲಿ 9.70 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಇಂದು ವಶಕ್ಕೆ ಪಡೆದಿದೆ.