ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರಿಗೆ ವಂಚಿಸಿದ ಆರೋಪದ ಮೇಲೆ ಈಶಾನ್ಯ ವಿಭಾಗದ ಪೊಲೀಸರು ದಂಪತಿಯನ್ನು ಬಂಧಿಸಿ, ಅವರಿಂದ 34.5 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.