ವಿದೇಶಕೆನಡಾ ಜೋಡಿಯ ಬ್ರೇಕ್ ಅಪ್ ಗೆ ಕಾರಣವಾಯ್ತು ವಂಚಕ ನೀರವ್ ಮೋದಿಯಿಂದ ಖರೀದಿಸಿದ ನಕಲಿ ವಜ್ರದುಂಗುರ!
ಭಾರತದಲ್ಲಿ ಅಪಾರ ಪ್ರಮಾಣದ ಬ್ಯಾಂಕ್ ವಂಚನೆ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸೇರಿದ್ದ ಮಳಿಗೆಯಲ್ಲಿ ನಕಲಿ ವಜ್ರಗಳ ಮಾರಾಟ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ.