Fake doctors

ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ
ಅರ್ಹ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ, 2007 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ ಶರಣಪ್ರಕಾಶ್ ಪಾಟೀಲ್
ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ : ಡಾ ಶರಣ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ರೋಗಿಗಳ ಜೀವದ ಜತೆ ಚೆಲ್ಲಾಟ: ರಾಜ್ಯದ ಅರ್ಧದಷ್ಟು ನಕಲಿ ಡಾಕ್ಟರ್ ಬೆಂಗಳೂರಿನಲ್ಲಿ; ಆಯುಷ್ ವೈದ್ಯರ ಹಾವಳಿ!
ರಾಜ್ಯಾದ್ಯಂತ 1,400 ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಆರೋಗ್ಯ ಇಲಾಖೆ ಗುರುತಿಸಿದೆ, ಆದರೆ ಬೆಂಗಳೂರಿನಲ್ಲಿ ಮಾತ್ರ ಅದಕ್ಕಿಂತ ಹೆಚ್ಚು ನಕಲಿ ವೈದ್ಯರು ಇದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಬಳ್ಳಾರಿ: ಇಬ್ಬರು ನಕಲಿ ವೈದ್ಯರ ಬಂಧನ
ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿ ಮೂವರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಜಪ್ತಿ ಮಾಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ
ನಮ್ಮ ದೇಶದಲ್ಲಿರುವ ಹಲವಾರು ವೈದ್ಯರಿಗೆ ನಿಜವಾದ ವೈದ್ಯಕೀಯ ಅರ್ಹತೆಯಿಲ್ಲ ಎಂದು ವಿಶ್ವ...

