Fake documents

ದೇಬೋಸ್ಮಿತಾ ಪಾಲ್ ಹತ್ಯೆ ಪ್ರಕರಣ: ನಕಲಿ ಐಡಿ, ನಕಲಿ ಪೊಲೀಸ್ ಬ್ಯಾಡ್ಜ್, ನಕಲಿ ಹಣ; ಬಂಗಾಳದ ಕೊಲೆಗಾರ ದಂಪತಿಗಳ 'ನಕಲಿಯ' ಜಗತ್ತು ಬಯಲು
ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಪಾಲ್ ಅವರನ್ನು ಕಳೆದ ವಾರ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ಫ್ಲಾಟ್‌ನಲ್ಲಿ ಕೊಲೆ ಮಾಡಲಾಗಿತ್ತು.

Fake Documents: ಸಾಗರ ತಾಲ್ಲೂಕು ಕಚೇರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ಬೋರ್ ವೆಲ್ ಕೊರೆಸಲು ನಕಲಿ ದಾಖಲೆ ನೀಡಿ BWSSB ಅನುಮೋದನೆ ಪಡೆದ ಬಿಲ್ಡರ್!
ಆಂಧ್ರಪ್ರದೇಶ ಮೂಲದ ಬಿಲ್ಡರ್ ಒಬ್ಬರು ಕೆಆರ್ ಪುರಂನಲ್ಲಿ ಬೋರ್ ವೆಲ್ ಕೊರೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ (KGWA) ಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಒಂದೇ ನಿವೇಶನದ ಮೇಲೆ 22 ಬ್ಯಾಂಕ್‌ಗಳಿಂದ ಸಾಲ; 6 ಮಂದಿ ಬಂಧನ
ಒಂದೇ ನಿವೇಶನಕ್ಕೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕ್ಗಳಿಗೆ 10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಧಿಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು: ಸರ್ಕಾರದ ಡೇಟಾ ಬೇಸ್ ಬಳಸಿ ನಕಲಿ ದಾಖಲೆ ಸೃಷ್ಟಿಸಿದ ವ್ಯಕ್ತಿ ಬಂಧನ
ಸರ್ಕಾರದ ಯೋಜನೆಗಳು, ಸಾಲ ಪಡೆಯಲು ಆಧಾರ್, ಪ್ಯಾನ್, ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ತಯಾರಿಸಿ ನೀಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ: 50 ಸಾವಿರ ರೂ. ದಂಡ, 1 ವರ್ಷ ಜೈಲು
ಮಹತ್ವದ ಬೆಳವಣಿಗೆಯಲ್ಲಿ ಅಪರಾಧ ಪ್ರಕರಣಗಳಲ್ಲಿನ ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ ನೀಡುವವರಿಗೆ 50 ಸಾವಿರ ದಂಡ,1 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ.

ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್
ರೈಲ್ವೆ ಇಂಜಿನಿಯರೊಬ್ಬರು ನಕಲಿ ದಾಖಲೆಗಳನ್ನು ಉಪಯೋಗಿಸಿ ರೈಲಿನ ಎಂಜಿನ್ ಅನ್ನು ಮಾರಾಟ ಮಾಡಿರುವ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ.

ನಕಲಿ ದಾಖಲೆ ಸೃಷ್ಟಿಸಿ ಚುನಾವಣೆಗೆ ಸ್ಪರ್ಧೆ: ಮಾಜಿ ಸಚಿವ ಪಿ.ಟಿ. ಪರೇಮಶ್ವರ್ ನಾಯಕ್ ಪುತ್ರನ ವಿರುದ್ಧ ಪ್ರಕರಣ ದಾಖಲು
ಜನ್ಮ ದಿನಾಂಕ ಸಂಬಂಧ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿದ ಆರೋಪದ ಮೇಲೆ ಮಾಜಿ ಸಚಿವ, ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮತ್ತು ಅವರ ಪುತ್ರ ಲಕ್ಷೀಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಟಿ.ಭರತ್ ವಿರುದ್ದ ಹರಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೇನಾ ಭರ್ತಿ ರ್ಯಾಲಿಗೆ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಯುವಕ: ಪೊಲೀಸರಿಂದ ವಿಚಾರಣೆ
ಕೊಪ್ಪಳದಲ್ಲಿ ನ.05 ರಿಂದ ನಡೆಯುತ್ತಿರುವ ಸೇನಾ ಭರ್ತಿ ರ್ಯಾಲಿಯಲ್ಲಿ ನಕಲಿ ದಾಖಲೆ ನೀಡಿದ್ದ ಯುವಕನೋರ್ವ ಸಿಕ್ಕಿಬಿದ್ದಿದ್ದಾನೆ.

