ದೇಶದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು
ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...