Fake encounter case

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ: ಉಲ್ಲಾ ಹೊಡೆದ ಮತ್ತಿಬ್ಬರು ಸಾಕ್ಷಿಗಳು!
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರು ತಳುಕು ಹಾಕಿಕೊಂಡಿರುವ ಗುಜರಾತ್ ನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣ ಮತ್ತೆ ಕಗ್ಗಂಟಾಗಿದ್ದು, ಪ್ರಕರಣ ಇಬ್ಬರು ಸಾಕ್ಷಿಗಳು ಇದೀಗ ಉಲ್ಟಾ ಹೊಡೆದಿದ್ದಾರೆ.

ನಕಲಿ ಎನ್ ಕೌಂಟರ್ ಪ್ರಕರಣ: ಸೋಹ್ರಾಬುದ್ಧಿನ್, ಆತನ ಪತ್ನಿಯನ್ನು ಪೊಲೀಸರು ಕೊಂದರು, ಪ್ರಜಾಪತಿ ಹೆದರಿದ್ದ!
ಗುಜರಾತ್ ನಲ್ಲಿ ನಡೆದಿರುವ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಕೌಂಟರ್ ನಲ್ಲಿ ಹತನಾದ ತುಳಸಿರಾಮ್ ಪ್ರಜಾಪತಿಯ ಸಹ ಖೈದಿ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಕೆಲವು...

ಕೇರಳ: ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಪ್ರಕರಣ- ಅರ್ಜಿದಾರ ಗೋಪಿನಾಥ್ ಪಿಳ್ಳೈ ರಸ್ತೆ ಅಪಘಾತದಲ್ಲಿ ಸಾವು
2004ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್'ನಲ್ಲಿ ಮೃತಪಟ್ಟ ಜಾವೇದ ಗುಲಾಂ ಶೇಖ್ ಅಲಿಯಾಸ್ ಪ್ರಾಣೇಶ್ ಕುಮಾರ್ ಪಿಳ್ಳೈ ಅವರ ತಂದೆ ಗೋಪಿನಾಥ್ ಪಿಳ್ಳೈ (77) ಅವರು ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

