ರಾಜಕೀಯಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ನಕಲಿ ಕಾಂಗ್ರೆಸ್ ಸಭೆ: ಜೆಡಿಎಸ್-ಬಿಜೆಪಿ ನಾಯಕರ ವಾಗ್ದಾಳಿ
ಬೆಳಗಾವಿಯಲ್ಲಿ ಕೋಟ್ಯಂತರ ರೂಪಾಯಿ ಜನಗಳ ದುಡ್ಡು ಖರ್ಚು ಮಾಡಿ ಏನು ಸಂದೇಶ ಕೊಡುತ್ತಿದ್ದಾರೆ ಇವರು. ಇದು ನಾಗರಿಕ ಸರ್ಕಾರವಾ? ಬರೀ ಗಾಂಧೀಜಿ ಹೆಸರು ಹೇಳಿದರೆ ಆಗಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು.