ರಾಜ್ಯಕೆಟ್ಟ ಮೇಲೆ ಬುದ್ದಿ ಕಲಿತ KMF: ಫೇಕ್ ನಂದಿನಿ ತುಪ್ಪ ಕಡಿವಾಣಕ್ಕೆ ಭರ್ಜರಿ ಪ್ಲಾನ್; ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್!
ಕೆಎಂಎಫ್ಗೂ ನಕಲಿ ಉತ್ಪನ್ನಗಳ ಹಾವಳಿ ಜೋರಾಗಿ ತಟ್ಟಿದೆ. ಅದೂ ಪದೇ ಪದೇ ನಕಲಿ ಹಾವಳಿಗೆ ಸಿಲುಕಿ ನಲುಗುತ್ತಿರೋ ಕೆಎಂಎಫ್ ಈಗ ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪ್ಲಾನ್ ರೂಪಿಸಿದೆ.