ಬ್ಯಾಂಕ್ ನವರು ಎಂದು ಹೇಳಿಕೊಂಡು ಅಪರಿಚಿತ ವ್ಯಕ್ತಿಗಳು ಮನೆ ಬಾಗಿಲಿಗೆ ಗಿಫ್ಟ್ ಕಳುಹಿಸುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಇದನ್ನು ನಂಬಬೇಡಿ, ಹುಷಾರಾಗಿರಿ.