Fake Gold Scam

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED
ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.

ನಕಲಿ ಗೋಲ್ಡ್ ಹಗರಣ: ಡಿಸಿಸಿ ಬ್ಯಾಂಕ್ ಮಾಜಿ ಮ್ಯಾನೇಜರ್ ಸೇರಿ ಮೂವರ ಮೇಲೆ ED ದಾಳಿ
ಬ್ಯಾಂಕ್ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

