ರಾಜ್ಯಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ
ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ...