ವಿದೇಶಿ ಪ್ರಜೆಗಳು ಮತ್ತು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಪಾಸ್ಪೋರ್ಟ್ ಪಡೆಯಲು ಏಜೆಂಟ್ಗಳು ಸಹಾಯ ಮಾಡುತ್ತಿದ್ದ ದಂಧೆಯೊಂದನ್ನು ಬಸವನಗುಡಿ ಪೊಲೀಸರು ಭೇದಿಸಿದ್ದಾರೆ.