ದೇಶನಕಲಿ ನೋಟುಗಳ ಪ್ರಿಂಟ್ ಮಾಡುವ ದಂಧೆ; ಕರ್ನಾಟಕ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್ಐಎ ದಾಳಿ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ನಾಲ್ಕು ರಾಜ್ಯಗಳಲ್ಲಿ ನಕಲಿ ನೋಟು ದಂಧೆಯನ್ನು ಭೇದಿಸಲು ನಡೆಸಿದ ದಾಳಿಯಲ್ಲಿ ನಕಲಿ ನೋಟುಗಳು, ಕರೆನ್ಸಿ ಮುದ್ರಣ ಕಾಗದ ಮತ್ತು ಡಿಜಿಟಲ್ ಗ್ಯಾಜೆಟ್ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.