Fake Indian passports

ಬೆಂಗಳೂರು: ನಕಲಿ ಪಾಸ್ಪೋರ್ಟ್ ಮೂಲಕ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳ ಬಂಧನ
ನಕಲಿ ಪಾಸ್ಪೋರ್ಟ್ ಮೂಲಕ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಇಸೀಸ್ ಉಗ್ರ ಸಂಘಟನೆಗೆ ರೊಹಿಂಗ್ಯಾ ಮುಸ್ಲಿಮರ ಕಳ್ಳಸಾಗಣೆ: ಭಾರತದ ನಕಲಿ ಪಾಸ್ ಪೋರ್ಟ್ ಬಳಕೆ
ಮಾನವ ಕಳ್ಳ ಸಾಗಣೆ ಮೂಲಕ ರೊಹಿಂಗ್ಯಾ ಮುಸ್ಲಿಮರ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿಸಲು ಭಾರತದ ಪಾಸ್ ಪೋರ್ಟ್ ಬಳಕೆಯಾಗಿರುವುದು ಬೆಳಕಿಗೆ ಬಂದಿದೆ.

