ರಾಜ್ಯಶಿವಮೊಗ್ಗ ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮತಾಂತರವಾಗಲು ಕಥೆ ಕಟ್ಟಿದ್ದ ಯುವತಿ ಪೋಷಕರ ಸುಪರ್ದಿಗೆ!
ಉನ್ನತ ವ್ಯಾಸಾಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ ಎನ್ನಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿದ್ದು, ಆಕೆಯನ್ನು ಯಾರು ಕಿಡ್ನಾಪ್ ಮಾಡಿಲ್ಲ ಎನ್ನುವುದು ಬಯಲಾಗಿದೆ.