ರಾಜ್ಯಶಿವಮೊಗ್ಗ: ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿಯನ್ನು ಜೈಲಿಗೆ ಕಳುಹಿಸಲು ನಕಲಿ ಪತ್ರ ಬರೆದ ಭೂಪ!
ವಿಲಕ್ಷಣ ಘಟನೆಯೊಂದರಲ್ಲಿ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಪತಿಯನ್ನು ಕೋಮುಗಲಭೆಗೆ ಸಂಚು ಪ್ರಕರಣದಲ್ಲಿ ಸಿಲುಕಿಸಿ, ಆಕೆಯ ಪತಿ ಜೈಲು ಪಾಲಾದ ನಂತರ ಆಕೆಯೊಂದಿಗೆ ವಾಸಿಸಲು...