ರಾಜ್ಯ36 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ ನಕಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಬಂಧನ
ಸರ್ಕಾರಿ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. ಆರೋಪಿ ಶ್ರೀನಾಥ್ ರೆಡ್ಡಿ (34ವ) ಆಂಧ್ರಪ್ರದೇಶ ಮೂಲದವನಾಗಿದ್ದು, 2007ರಿಂದ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದನು.