ದೇಶಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮದಲ್ಲಿ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರ: ಮಲ್ಲಿಕಾರ್ಜುನ ಖರ್ಗೆ ಆರೋಪ
ಸಶಸ್ತ್ರ ಪಡೆಗಳಿಗೆ ಹೊಸ ವಿಕಲಚೇತನ ಪಿಂಚಣಿ ನಿಯಮಗಳಲ್ಲಿ ಬಿಜೆಪಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರಿಸುತ್ತದೆ ಈಗಿನ ನೀತಿಯ ಬದಲಾವಣೆಯು ಹಿಂದಿನ ಹಲವು ತೀರ್ಪುಗಳು, ನಿಯಮಗಳು ಮತ್ತು ಸ್ವೀಕಾರಾರ್ಹ ಜಾಗತಿಕ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆ