ದೇಶಸುಳ್ಳು ಸುದ್ದಿಗಳನ್ನು ಸಹಿಸಲಾಗುವುದಿಲ್ಲ, ಸೂಕ್ತ ಮಾಹಿತಿ ಪಡೆಯುವುದು ಜನರ ಹಕ್ಕು- ಜಾವಡೇಕರ್
ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಹೇಳಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಸೂಕ್ತ ಮಾಹಿತಿ ಪಡೆಯುವುದು ಜನರ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.