fake news

ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಮುಂಬರುವ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ
ರಾಜ್ಯ

ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಮುಂಬರುವ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್‌ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.

''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ
ಸಿನಿಮಾ ಸುದ್ದಿ

''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ

ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ,  ಅವಳಿ-ಜವಳಿ ಮಕ್ಕಳಾಗಿವೆ ಅಂತಾ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೇ ಆಕೆಯ ಆಕ್ರೋಶಕ್ಕೆ ಕಾರಣವಾಗಿದೆ. 

ಸುಳ್ಳು ಸುದ್ದಿ ಪತ್ತೆಗೆ ಸರ್ಕಾರ ಕ್ರಮ; ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಅನುಮೋದನೆ
ರಾಜ್ಯ

ಸುಳ್ಳು ಸುದ್ದಿ ಪತ್ತೆಗೆ ಸರ್ಕಾರ ಕ್ರಮ; ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಅನುಮೋದನೆ

ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿವೆ. ಈ ಸಂಬಂಧ ಸುಳ್ಳು ಸುದ್ದಿ ಹಬ್ಬಿಸುವವರ ಹೆಡೆಮುರಿ ಕಟ್ಟಲು, ನಕಲಿ ಸಂದೇಶಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.

ಭಾರತೀಯ ನ್ಯಾಯ ಸಂಹಿತೆ ಮಸೂದೆ: ಸುಳ್ಳು ಸುದ್ದಿ ಹರಡುವವರಿಗೆ 3 ವರ್ಷ ಜೈಲು ಶಿಕ್ಷೆ
ದೇಶ

ಭಾರತೀಯ ನ್ಯಾಯ ಸಂಹಿತೆ ಮಸೂದೆ: ಸುಳ್ಳು ಸುದ್ದಿ ಹರಡುವವರಿಗೆ 3 ವರ್ಷ ಜೈಲು ಶಿಕ್ಷೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಅನ್ನು ಮಂಡಿಸಿದ್ದು, ಸುಳ್ಳು ಸುದ್ದಿ ಹರಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ಫೇಕ್ ನ್ಯೂಸ್ ಪತ್ತೆ: ಗೃಹ ಸಚಿವ
ರಾಜ್ಯ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ಫೇಕ್ ನ್ಯೂಸ್ ಪತ್ತೆ: ಗೃಹ ಸಚಿವ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದ ಬಳಕೆ ಮೂಲಕ ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಫೇಕ್ ನ್ಯೂಸ್‌ ನಿಯಂತ್ರಿಸುವ ಕುರಿತು ಶೀಘ್ರದಲ್ಲೇ ಫೇಸ್‌ಬುಕ್, ಟ್ವಿಟರ್, ಗೂಗಲ್‌ ಸಭೆ ಕರೆಯಲು ಸರ್ಕಾರ ನಿರ್ಧಾರ!
ರಾಜ್ಯ

ಫೇಕ್ ನ್ಯೂಸ್‌ ನಿಯಂತ್ರಿಸುವ ಕುರಿತು ಶೀಘ್ರದಲ್ಲೇ ಫೇಸ್‌ಬುಕ್, ಟ್ವಿಟರ್, ಗೂಗಲ್‌ ಸಭೆ ಕರೆಯಲು ಸರ್ಕಾರ ನಿರ್ಧಾರ!

ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮ ಸೈಟ್‌ಗಳು ಮತ್ತು ಗೂಗಲ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳೊಂದಿಗೆ ಕೋಮು ಗಲಭೆಯನ್ನು ಪ್ರಚೋದಿಸುವ ಸೂಕ್ಷ್ಮ ವಿಚಾರಗಳ ಪೋಸ್ಟ್‌ಗಳನ್ನು ನಿಯಂತ್ರಿಸಲು ಚರ್ಚೆ ನಡೆಸಲಿದೆ.

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ರಾಜ್ಯ

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ; ಬಿಎಲ್ ಸಂತೋಷ್ ಹೇಳಿಕೆ ರೀತಿಯಲ್ಲಿದ್ದ ಸುಳ್ಳು ಸುದ್ದಿ ಹಂಚಿಕೆ; ಐವರ ವಿರುದ್ಧ ಎಫ್ಐಆರ್
ರಾಜ್ಯ

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ; ಬಿಎಲ್ ಸಂತೋಷ್ ಹೇಳಿಕೆ ರೀತಿಯಲ್ಲಿದ್ದ ಸುಳ್ಳು ಸುದ್ದಿ ಹಂಚಿಕೆ; ಐವರ ವಿರುದ್ಧ ಎಫ್ಐಆರ್

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ ಎನ್ನಲಾದ ಲಿಂಗಾಯತ ಸಮುದಾಯದ ಕುರಿತಾದ ಸುಳ್ಳು ಸುದ್ದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಆರೋಪದಡಿ ಐವರ ವಿರುದ್ಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!
ಬಾಲಿವುಡ್

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!

ಬಾಲಿವುಡ್‌ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ.