fake news

ತ್ರಿಪುರ ಸಿಎಂ ಕುರಿತು 'ನಕಲಿ ಸುದ್ದಿ': ಆರೋಪಿಗೆ ಎರಡು ದಿನಗಳ ಕಾಲ ಪೋಲೀಸ್ ಕಸ್ಟಡಿ
ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರ ವೈಯಕ್ತಿಕ ಜೀವನದ ಬಗ್ಗೆ "ನಕಲಿ ಸುದ್ದಿ" ಪೋಸ್ಟ್ ಮಾಡಿದ ಆರೋಪದ ಮೇಲೆವ್ಯಕ್ತಿಯೊಬ್ಬನನ್ನು ಬಂಧಿಸಿ....

ಆಂಧ್ರ ಪ್ರದೇಶ ರಾಜ್ಯಪಾಲ ಹುದ್ದೆಗೆ ತಮ್ಮ ನೇಮಕ ಸುದ್ದಿ ಶುದ್ಧ ಸುಳ್ಳು: ಸುಷ್ಮಾ ಸ್ವರಾಜ್
ಆಂಧ್ರ ಪ್ರದೇಶದ ರಾಜ್ಯಪಾಲರನ್ನಾಗಿ ತಮ್ಮನ್ನು ನೇಮಕ ಮಾಡಿರುವ ಕುರಿತ ಸುದ್ದಿಗಳು ಶುದ್ದ ಸುಳ್ಳು. ಇದೆಲ್ಲ ಊಹಾಪೋಹ. ರಾಜ್ಯಪಾಲ ಹುದ್ದೆಗೆ ತಮ್ಮನ್ನು ನೇಮಕ ಮಾಡಿಲ್ಲ ಎಂದು ಸುಷ್ಮಾ ಸ್ವರಾಜ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸಿಎಂ ಉಡುಪಿ ಪ್ರವಾಸದ ಕುರಿತು 'ಸುಳ್ಳುಸುದ್ದಿ', ಪತ್ರಕರ್ತ ಸೇರಿ ಇಬ್ಬರ ಬಂಧನ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಯುರ್ವೇದ ಚಿಕಿತ್ಸೆ ಪಡೆಯಲು ಉಡುಪಿಗೆ ತೆರಳಿದ್ದ ಕುರಿತು "ಸುಳ್ಳು ಸುದ್ದಿ" ಪ್ರಕಟಿಸಿದ ಪತ್ರಕರ್ತ ಹಾಗೂ ಅದನ್ನು ಸಾಮಾಜಿಕ ತಾಣದಲ್ಲಿ ಟ್ರೋಲ್ ಮಾಡಿದ್ದ....

ನಕಲಿ ಸುದ್ದಿಗಳು,ಚುನಾವಣಾ ಅಪರಾಧಗಳ ವಿರುದ್ಧದ ಹೋರಾಟಕ್ಕೆ ಸ್ಮಾರ್ಟ್ ಪೋನ್ ಪ್ರಮುಖ ಅಸ್ತ್ರ- ಚುನಾವಣಾ ಆಯೋಗ
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯ ಸಂದರ್ಭದಲ್ಲಿ ನಕಲಿ ಸುದ್ದಿಗಳು,ಚುನಾವಣಾ ಅಪರಾಧಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ದೇಶದ 400 ಮಿಲಿಯನ್ ಸ್ಮಾರ್ಟ್ ಪೋನ್ ಬಳಕೆದಾರರನ್ನು ಚುನಾವಣಾ ಆಯೋಗ ಕೋರಿದೆ.

ಸುಳ್ಳು ಸುದ್ದಿಗೆ ಬಲಿಯಾಗುವವರ ಪೈಕಿ ಭಾರತೀಯರೇ ಹೆಚ್ಚು: ಮೈಕ್ರೋಸಾಫ್ಟ್ ವರದಿ
ಭಾರತೀಯರು ಜಗತ್ತಿನ ಇತರೆ ರಾಷ್ಟ್ರದವರಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಸುಳ್ಳು ಸುದ್ದಿಗಳ ಹಾವಳಿಗೆ ಒಳಗಾಗುತ್ತಿದ್ದಾರೆ. ಆನ್ ಲೈನ್ ನಲ್ಲಿ ಬರುವ ಸುಳ್ಳು ಸುದ್ದಿಗಳ ಕಾರಣ ದೇಶದ ಸಾಮಾಜಿಕ....

ಸುಳ್ಳು ಸುದ್ದಿಗೆ ಬ್ರೇಕ್; ಫಾರ್ವರ್ಡ್ ಮಸೇಜ್ ಗಳ ಕಡಿತಗೊಳಿಸಿದ ವಾಟ್ಸಪ್
ಖ್ಯಾತ ಮೆಸೆಜಿಂಗ್ ಜಾಲತಾಣ ವಾಟ್ಸಪ್ ಸುಳ್ಳು ಸುದ್ದಿಗಳು ಮತ್ತು ಗಾಸಿಪ್ ಗಳನ್ನು ನಿಯಂತ್ರಿಸಲು ಪ್ರಮುಖ ನಿರ್ಣಯವೊಂದನ್ನು ಕೈಗೊಂಡಿದ್ದು, ಫಾರ್ವರ್ಡ್ ಮಸೇಜ್ ಗಳ ಸಂಖ್ಯೆಯನ್ನು ಕಡಿತಗೊಳಿಸಿದೆ.

ಎಚ್ಚರ.. ಲೋಕಸಭೆ ಚುನಾವಣೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದರೆ 'ಪೊಲೀಸ್ ಡ್ರಿಲ್'
ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಕುರಿತಂತೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ತಡೆಗಟ್ಟಬೇಕು : ಪ್ರಸಾದ್
ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಸುಳ್ಳು ಸುದ್ದಿ ಫಾರ್ವರ್ಡ್ ಮಾಡುವ ಮುನ್ನ ಎಚ್ಚರ: ವಾಟ್ಸಪ್ ನಲ್ಲಿ ಬಂದಿದೆ ಹೊಸ ಫೀಚರ್!
ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಬಹುಮುಖ್ಯ ಫೀಚರ್ ವೊಂದು ಅಪ್ ಡೇಟ್ ಆಗದ್ದು, ಫಾರ್ವರ್ಡೆಡ್ ಸುದ್ದಿಗಳನ್ನು ಕಂಡು ಹಿಡಿಯುವ ಹೊಸ ಫೀಚರ್ ಅನ್ನು ವಾಟ್ಸಪ್ ಬಿಡುಗಡೆ ಮಾಡಿದೆ.

