ರಾಜ್ಯನಕಲಿ ಆನ್ಲೈನ್ ಪ್ರೊಫೈಲ್ ಮೂಲಕ ಮಹಿಳೆಯರಿಗೆ ವಂಚನೆ: ಆರೋಪಿ ಬಂಧನ
ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆಗಳ ತೆರೆದು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಸಾವಿರಾರು ರುಪಾಯಿ ಪಡೆದು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ರೈಲ್ವೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.