Fake post

Colonel Sofia Qureshi ಮಾವನ ಮನೆ ಮೇಲೆ ದಾಳಿ ಬಗ್ಗೆ ಸುಳ್ ಸುದ್ದಿ ಕೇಸ್: FIR ದಾಖಲು
ಆಪಾದಿತ ನಕಲಿ ಪೋಸ್ಟ್ ಅನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಇತರ ಇಬ್ಬರು 'X' ಖಾತೆದಾರರಾದ ಖುಬಾನಿ ಮತ್ತು ಡ್ರುಮಿ ಅವರ ಹೆಸರನ್ನು ಎಫ್ಐಆರ್ನಲ್ಲಿ ಹೆಸರಿಸಲಾಗಿದೆ.

ದೆಹಲಿ ರಕ್ತಪಾತಕ್ಕೆ ಹೈದರಾಬಾದ್ ವಿದ್ಯಾರ್ಥಿಗಳ ಬಳಸಿ ವದಂತಿ ಸಂದೇಶ ಸೃಷ್ಟಿ: ದೊಡ್ಡ ಸಂಚು ಬಯಲಿಗೆಳೆದ ಗುಪ್ತಚರ ಇಲಾಖೆ
ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

