ರಾಜ್ಯಮಂಗಳೂರು: ಕೂಲಿ ಕಾರ್ಮಿಕರಿಗೆ 2000 ರೂ. ಸಿಕ್ಕುವ ವದಂತಿ-ಸಾಮಾಜಿಕ ಅಂತರ ಮರೆತು ಗುಂಪು ಸೇರಿದ ನೂರಾರು ಮಂದಿ
ಸರ್ಕಾರ ತಮ್ಮ ಕಷ್ಟಕ್ಕೆ ಸ್ಪಂದಿಸಿ ತಮಗೆ 2,000 ರೂ. ನಗದು ನೀಡುತ್ತದೆ ಎಂದು ಭಾವಿಸಿ ಲಾಕ್ ಡೌನ್, ಸಾಮಾಜಿಕ ಅಂತರದ ನಿಯಮಗಳನ್ನೆಲ್ಲಾ ಮರೆತು ನೂರಾರು ಜನ ಗುಂಪು ಗುಂಪಾಗಿ ನೆರೆದ ವಿಲಕ್ಷಣ ಘಟನೆ ಮಂಗಳುರಿನಲ್ಲಿ ನಡೆದಿದೆ.