Fake RTpcr

ರಾಜ್ಯ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿ ನೀಡಿದ ಕೇರಳ ದಂಪತಿ ಬಂಧನ
ಕೊಡಗಿನಲ್ಲಿ ನಕಲಿ ನೆಗೆಟಿವ್ ಆರ್ಟಿಪಿಸಿಆರ್ ವರದಿ ತೋರಿಸಿದ್ದಕ್ಕಾಗಿ ಕೇರಳದ ದಂಪತಿಯನ್ನು ಬಂಧಿಸಲಾಗಿದೆ.

ಕೊಡಗು: ಅಂತರರಾಜ್ಯ ಪ್ರಯಾಣಕ್ಕಾಗಿ ನಕಲಿ ಆರ್ ಟಿಪಿಸಿಆರ್ ವರದಿ: ಹೆಸರಾಂತ ದಿನಪತ್ರಿಕೆಯ ಪತ್ರಕರ್ತನ ಬಂಧನ
ಅಂತರರಾಜ್ಯ ಪ್ರಯಾಣಕ್ಕಾಗಿ ನಕಲಿ ಕೋವಿಡ್ ಟೆಸ್ಟ್ ವರದಿ ನೀಡುತ್ತಿದ್ದ ಪತ್ರಕರ್ತನನ್ನು ಮಡಿಕೇರಿ ಪೊಲಿಸರು ಬಂಧಿಸಿದ್ದಾರೆ.

