ರಾಜ್ಯಟಿವಿ, ಫ್ರಿಡ್ಜ್ ರಿಪೇರಿ ಹೆಸರಿನಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ ನಕಲಿ ಟೆಕ್ನಿಷಿಯನ್ ಬಂಧನ
ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಗೃಹಪಯೋಗಿ ವಸ್ತುಗಳನ್ನು ರಿಪೇರಿ ಮಾಡುವುದಾಗಿ ಹೇಳಿ ಆನ್'ಲೈನ್ ಮೂಲಕ ಹಣ ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಕಿಡಿಗೇಡಿಯೊಬ್ಬನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.