ರಾಜ್ಯನಕಲಿ ಟಿಟಿಇ ಬಂಧನ: ತಪ್ಪಾಗಿ ಅಮಾನತುಗೊಂಡಿದ್ದ ಮೈಸೂರು ವಿಭಾಗದ ಸಿಬ್ಬಂದಿಗೆ ಸಿಕ್ಕಿತು ನ್ಯಾಯ!
ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ರೈಲ್ವೆ ಸಿಬ್ಬಂದಿಗಳು ಹಗರಣವೊಂದನ್ನು ಬಯಲಿಗೆಳೆದಿದ್ದು, ವ್ಯಕ್ತಿಯೋರ್ವ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಸೋಗಿನಲ್ಲಿ ಪ್ರಯಾಣಿಕರಿಂದ ಅಕ್ರಮವಾಗಿ ಹಣ ಪಡೆಯುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.