ರಾಜ್ಯ'ನಕಲಿ' ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ
ಸಿವಿಲ್ ಪ್ರಕರಣವೊಂದರ ಅರ್ಜಿಯ ವಿಚಾರಣೆ ವೇಳೆ ನಕಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.