ರಾಜ್ಯನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ
ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧನಕ್ಕೊಳಪಡಿಸಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ಸರ್ಕಾರ ಒಪ್ಪಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.