fake

ತೆಲಂಗಾಣ ನಕಲಿ ಆಧಾರ್ ಕಾರ್ಡ್ ವಿವಾದ: ಪರಿಶೀಲನೆ ಆರಂಭಿಸಿದ ಪೊಲೀಸರು, ಅಧಿಕಾರಿಗಳ ವರ್ತನೆಗೆ ಜನರ ಆಕ್ರೋಶ
ತೆಲಂಗಾಣದಲ್ಲಿ ನೆಲೆಯೂರಿರುವ 127 ಮಂದಿ ನಕಲಿ ಆಧಾರ್ ಕಾರ್ಡ್ ಗಳನ್ನು ಹೊಂದಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದು, ಪೊಲೀಸರ ವರ್ತನೆಗೆ ಇದೀಗ ಜನರು ಆಕ್ರೋಶ ಹಾಗೂ ಟೀಕೆಗಳನ್ನು ವ್ಯಕ್ತಪಡಿಸಲು ಆರಂಭಿಸಿದ್ದಾರೆ.

ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು, ಅವರಿಗೆ ಬೆದರಿಕೆ ಹಾಕಲು ಸಾಧ್ಯವಾ?
ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಅರವಿಂದ ಲಿಂಬಾವಳಿ ಅಶ್ಲೀಲ ವಿಡಿಯೋ ನಕಲಿ: ವಿಧಿ ವಿಜ್ಞಾನ ಪ್ರಯೋಗಾಲಯ
ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.

ಬೆಂಗಳೂರು: ನಕಲಿ ಸಿಬಿಐ ಅಧಿಕಾರಿ ಬಂಧನ
ಸಿಲಿಕಾನ್ ಸಿಟಿಯಲ್ಲಿ ಓರ್ವ ನಕಲಿ ಸಿಬಿಐ ಅಧಿಕಾರಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, 24 ಲಕ್ಷ ರೂ ಹಣ ವಶಪಡಿಸಿಕೊಂಡಿದ್ದಾರೆ. 34 ವರ್ಷದ ನಕಲಿ ಸಿಬಿಐ ಅಧಿಕಾರಿ ಅಭಿಲಾಶ್ ಬಂಧಿತ ಆರೋಪಿ.

1 ಸಾವಿರ ರೂ. ಹೊಸ ನೋಟು ಬಿಡುಗಡೆಯಾಗಿಲ್ಲ, ಅದು ನಕಲಿ: ಆರ್ ಬಿ ಐ ಸ್ಪಷ್ಟನೆ
ಒಂದು ಸಾವಿರ ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಶುಕ್ರವಾರ ಸ್ಪಷ್ಟಪಡಿಸಿದೆ.

ಪ್ರಧಾನಿ ಮೋದಿ, ಟ್ರಂಪ್, ಪೋಪ್ ಟ್ವಿಟ್ಟರ್ ಫಾಲೋಯರ್ ಗಳು ಶೇ.60ರಷ್ಟು ನಕಲಿ!
ಟ್ವಿಟ್ಟರ್ ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ರಾಜಕೀಯ ಮುಖಂಡರ ಪೈಕಿ ...

ಕಾಂಗ್ರೆಸ್ ಮುಖಂಡನ ಪುತ್ರನ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್: ಅನುಕಂಪ ಗಿಟ್ಟಿಸಲು ಫೇಕ್ ಶೂಟ್?
ಕಾಂಗ್ರೆಸ್ ಮುಖಂಡ ಮುಕೇಶ್ ಗೌಡ್ ಪುತ್ರ ವಿಕ್ರಮ್ ಗೌಡ್ ಅವರ ಮೇಲೆ ಬಂಜಾರಾ ಹಿಲ್ಸ್‌ನಲ್ಲಿರುವ ಅವರ ಮನೆಯಲ್ಲಿ ಇತ್ತೀಚೆಗೆ ನಡೆದಿದ್ದ ಗುಂಡಿನ ದಾಳಿಗೆ ...

ನಕಲಿ ಚಿನ್ನ ಖರೀದಿಸಿ ಮೋಸ ಹೋದ ಸಾಫ್ಟ್ ವೇರ್ ಎಂಜಿನಿಯರ್
ಅತ್ಯಂತ ಕಡಿಮೆ ಬೆಲೆಗೆ ಚಿನ್ನಾಭರಣ ಮತ್ತು ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ಸಾಫ್ಟ್ ವೇರ್...

ವಿದ್ಯಾರ್ಥಿಗಳೇ ಎಚ್ಚರ; ದೇಶದ 23 ವಿವಿ, 279 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ನಕಲಿ: ಯುಜಿಸಿ
ರಾಷ್ಟ್ರ ರಾಜಧಾನಿ ಈಗ ನಕಲಿ ರಾಜಧಾನಿಯಾಗುತ್ತಿದ್ದು, ದೆಹಲಿಯ 66 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ದೇಶಾದ್ಯಂತ 279 ನಕಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು...

